ಎಲ್ಲಾ ಎಎಪಿ ನಾಯಕರನ್ನು ಬಂಧಿಸುವಂತೆ ಪ್ರಧಾನಿ ಮೋದಿಗೆ ಸವಾಲು ಹಾಕಿದ ಅರವಿಂದ್ ಕೇಜ್ರಿವಾಲ್,

ನವದೆಹಲಿ: ತಮ್ಮನ್ನು ಮತ್ತು ಆಮ್ ಆದ್ಮಿ ಪಕ್ಷದ ಇತರ ನಾಯಕರನ್ನು ಬಂಧಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಾಳೆ ಮಧ್ಯಾಹ್ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಿರಿಯ ಎಎಪಿ ನಾಯಕರೊಂದಿಗೆ ಹಾಜರಾಗುವುದಾಗಿ ಹೇಳಿದ್ದಾರೆ. ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಹಲ್ಲೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಮಾಜಿ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ನಂತರ, ಪ್ರಧಾನಿ ಮೋದಿ ಆಮ್ ಆದ್ಮಿ ಪಕ್ಷದೊಂದಿಗೆ ‘ಜೈಲ್ ಕಾ … Continue reading ಎಲ್ಲಾ ಎಎಪಿ ನಾಯಕರನ್ನು ಬಂಧಿಸುವಂತೆ ಪ್ರಧಾನಿ ಮೋದಿಗೆ ಸವಾಲು ಹಾಕಿದ ಅರವಿಂದ್ ಕೇಜ್ರಿವಾಲ್,