ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ : ‘NCP’ ಸಂಸದೆ ಸುಪ್ರಿಯಾ ಸುಳೆ ವಾಗ್ದಾಳಿ

ಮುಂಬೈ : ವಿರೋಧ ಪಕ್ಷದ ನಾಯಕರು ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಹೊರತು, ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕೆ ಹೋಗುತ್ತಿಲ್ಲ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನತೆಯ ಹಿತ ಕಾಪಾಡುವುದೇ ನಮ್ಮ ಮೊದಲ ಆದ್ಯತೆ – ಸಚಿವ ದಿನೇಶ್ ಗುಂಡೂರಾವ್ ಚುನಾವಣಾ ಪ್ರಚಾರ ಸಿದ್ಧತೆ ನಡೆಸುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್‌ ಕೇಜ್ರಿವಾಲ್‌ ಬಂಧನ ಪ್ರಕರಣದ ಕುರಿತು ಮಾತನಾಡುತ್ತಾ, ಬಿಜೆಪಿಯಿಂದ ಪ್ರಜಾಪ್ರಭುತ್ವದ … Continue reading ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ : ‘NCP’ ಸಂಸದೆ ಸುಪ್ರಿಯಾ ಸುಳೆ ವಾಗ್ದಾಳಿ