ಕ್ಯಾಪಿಟಲ್ ಲೆಟರ್ಗಳಲ್ಲೇ ವೈದ್ಯರು ಪ್ರಿಸ್ಕ್ರಿಪ್ಷನ್ ಬರೆಯಬೇಕು : ಜಿಗ್ಜ್ಯಾಗ್ ಬರಹದ ವಿರುದ್ಧ ಹೈಕೋರ್ಟ್ ಗರಂ
ಭುವನೇಶ್ವರ್ : ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಬಹುತೇಕ ವೈದ್ಯರ ಬರಹ ಅಸ್ಪಷ್ಟವಾಗಿರುತ್ತದೆ. ಹೀಗಾಗಿ ಏನು ಬರೆದಿದ್ದಾರೆ ಎಂದು ತಿಳಿದುಕೊಳ್ಳಲು ಕಷ್ಟವಾಗುತ್ತದೆ. ಔಷಧ ಚೀಟಿ ನೋಡಿ ವೈದ್ಯರನ್ನು ಶಪಿಸಿದವರಲ್ಲಿ ನೀವು ಕೂಡ ಒಬ್ಬರಾಗಿರಬಹುದು. ವೈದ್ಯರಿಗೆ ಹೇಳುವವರು ಯಾರೂ ಇಲ್ಲವಾ ಅನಿಸಿರಬಹುದು. ಆದರೆ, ಈ ವಿಚಾರದಲ್ಲಿ ಒಡಿಶಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲ್ಲ ವೈದ್ಯರು ವೈದ್ಯಕೀಯ ಚೀಟಿ, ಮರಣೋತ್ತರ ವರದಿ ಮತ್ತು … Continue reading ಕ್ಯಾಪಿಟಲ್ ಲೆಟರ್ಗಳಲ್ಲೇ ವೈದ್ಯರು ಪ್ರಿಸ್ಕ್ರಿಪ್ಷನ್ ಬರೆಯಬೇಕು : ಜಿಗ್ಜ್ಯಾಗ್ ಬರಹದ ವಿರುದ್ಧ ಹೈಕೋರ್ಟ್ ಗರಂ
Copy and paste this URL into your WordPress site to embed
Copy and paste this code into your site to embed