ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ : ಸಚಿವ ಶಿವರಾಜ್ ತಂಗಡಗಿ ಹೇಳಿದ್ದೇನು?

ಬೆಂಗಳೂರು : ಈಗಾಗಲೇ ವಸತಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ನಿರ್ಬಂಧ ಹೇರಿ ಆದೇಶವನ್ನು ಹಿಂಪಡೆದಿದ್ದು ಹಾಗೂ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪುರವರ ಪ್ರಸಿದ್ದ ಕವಿತಯನ್ನು ತಿರುಚಿದಕ್ಕೆ ಸಂಬಂಧಪಟ್ಟಂತೆ ವಿವಾದ ಉಂಟು ಮಾಡಿದ್ದ ರಾಜ್ಯ ಸರ್ಕಾರ ಮುಜುಗರಕ್ಕೆ ಈಡಾಗಿದೆ. ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ಹೊಸ ವಿವಾದ ಮೈ ಮೇಲೆ ಎಳೆದುಕೊಂಡಿದ್ದು ಈಗ ಸಚಿವ ಶಿವರಾಜ್ ತಂಗಡಗಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ … Continue reading ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ : ಸಚಿವ ಶಿವರಾಜ್ ತಂಗಡಗಿ ಹೇಳಿದ್ದೇನು?