ಚಿಕ್ಕಮಗಳೂರು : ರಾಜ್ಯದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು ಇದೀಗ ಚಿಕ್ಕಮಗಳೂರಿನಲ್ಲಿ ವೃದ್ದೆ ಒಬ್ಬರು ಸಾವನ್ನಪ್ಪಿದ್ದು, ಇದೀಗ ಚಿಕ್ಕಮಗಳೂರಿನಲ್ಲಿ ಇದುವರೆಗೂ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
‘ಕೆಂಪು ದಾಸವಾಳ’ ಚಿನ್ನಕ್ಕೆ ಸಮ.! ಯಾಕೆ ಗೊತ್ತಾದ್ರೆ, ನೀವು ಅಚ್ಚರಿ ಜೊತೆಗೆ ಖುಷಿ ಪಡ್ತೀರಾ
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆ ರೋಗ ಹೆಚ್ಚುತ್ತಿದೆ. ಕೊಪ್ಪ, ಎನ್‌ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣ ಹೆಚ್ಚುತ್ತಿದ್ದು, 11 ಕೆಎಫ್‌ಡಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಭಾರತ್ ಮಾತಾ ಕೀ ಜೈ’, ‘ಜೈ ಹಿಂದ್’ ಘೋಷಣೆ ಕೊಟ್ಟವರು ಅಜೀಮುಲ್ಲಾ ಖಾನ್ : ಕೇರಳ ಸಿಎಂ ಪಿಣರಾಯಿ ವಿಜಯನ್
ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನಾ (68) ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನಾ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಲ್ಲಿ ರತ್ನಾ ಅವರಿಗೆ ಮಂಗನ ಕಾಯಿಲೆ ದೃಢವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
BREAKING : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 7ನೇ ಪಟ್ಟಿ ಬಿಡುಗಡೆ, ‘ಛತ್ತೀಸ್ ಗಢ, ತಮಿಳುನಾಡಿ’ಗೆ ಅಭ್ಯರ್ಥಿಗಳ ಘೋಷಣೆ