ತಜ್ಞ ವೈದ್ಯರ ಹುದ್ದೆ ಭರ್ತಿಗೆ ನೇರ ಸಂದರ್ಶನ
ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ. ಫಿಜಿಷಿಯನ್-02, ಶಸ್ತ್ರಚಿಕಿತ್ಸ ತಜ್ಞರು-01, ಸ್ತ್ರೀರೋಗ ತಜ್ಞ-03, ಅರಿವಳಿಕೆ-09, ಇಎನ್‌ಟಿ-02, ನೇತ್ರ ತಜ್ಞರು-02, ಮಕ್ಕಳ ತಜ್ಞರು-2, ಕೀಲು ಮತ್ತು ಮೂಳೆ ತಜ್ಞರು-01, ರೇಡಿಯಾಲಜಿಸ್ಟ್ -01, ನೆಫ್ರೊಲಜಿಸ್ಟ್-01 ಒಟ್ಟು 24 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು … Continue reading ತಜ್ಞ ವೈದ್ಯರ ಹುದ್ದೆ ಭರ್ತಿಗೆ ನೇರ ಸಂದರ್ಶನ
Copy and paste this URL into your WordPress site to embed
Copy and paste this code into your site to embed