ತನ್ನ ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು 8.2 ಲಕ್ಷ ರೂಪಾಯಿ ಕಳೆದುಕೊಂಡಳೋರ್ವ ಯುವತಿ…
ಬೆಂಗಳೂರಿನ ಜಾಲಹಳ್ಳಿಯಲ್ಲಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹೋಗಿ ಯುವತಿಯೊಬ್ಬಳು ₹8.2 ಲಕ್ಷ ಕಳೆದುಕೊಂಡ ಘಟನೆಯೊಂದು ನಡೆದಿದೆ. ಮೋಸ ಹೋದ ಯುವತಿ ಓರ್ವ ಯುವಕನನ್ನು ಪ್ರೀತಿ ಮಾಡುತ್ತಿದ್ದಳು. ಕಾರಣಾಂತರಗಳಿಂದ ಇಬ್ಬರ ನಡುವೆ ವೈಮನಸ್ಸು ಮೂಡಿ ದೂರ ಆಗಿದ್ದರು. ಬ್ರೇಕ್ ಅಪ್‌ನಿಂದ ನೊಂದಿದ್ದ ಯುವತಿ ತಾನು ಪ್ರೀತಿ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಾಟ ಮಂತ್ರ ಅಥವಾ ವಶೀಕರಣದ ಮೂಲಕ ಮತ್ತೆ ತನ್ನ ಬಳಿ ಸೆಳೆಯಲು ತನ್ನ ಸ್ನೇಹಿತನ ಸಹಾಯದಿಂದ ಆನ್‌ಲೈನ್ ಮೂಲಕ ವಶೀಕರಣ ಮಾಡುವ ಜ್ಯೋತಿಷಿಯೊಬ್ಬರನ್ನು ಸಂಪರ್ಕ ಮಾಡುತ್ತಾಳೆ. ಮೊದಲಿಗೆ … Continue reading ತನ್ನ ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು 8.2 ಲಕ್ಷ ರೂಪಾಯಿ ಕಳೆದುಕೊಂಡಳೋರ್ವ ಯುವತಿ…
Copy and paste this URL into your WordPress site to embed
Copy and paste this code into your site to embed