ದೇಶದ ಅತೀ ಉದ್ದದ ಸಮುದ್ರ ಸೇತುವೆ ಜನವರಿ 12ರಂದು ಉದ್ಘಾಟನೆ
ಮುಂಬೈ : ಭಾರತದ ಅತೀ ಉದ್ದನೆಯ ಸಾಗರ ಸೇತುವೆ(ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್)ಯನ್ನು ಪ್ರದಾನಿ ನರೇಂದ್ರ ಮೋದಿ ಜನವರಿ 12 ಉದ್ಘಾಟಿಸುವ ಮೂಲಕ ಲೋಕಾರ್ಪಣೆಗೊಳ್ಳಲಿದೆ. ದಕ್ಷಿಣ ಮುಂಬೈನಿಂದ ನವ ಮುಂಬೈವರೆಗೆ ಸಮುದ್ರದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು, ಇದು ಬರೋಬ್ಬರಿ 21.8 ಕಿಲೋ ಮೀಟರ್ ಉದ್ದದ ಸೇತುವೆಯಾಗಿದೆ. ಈ ಮೂಲಕ ಎರಡು ಗಂಟೆಗಳ ಪ್ರಯಾಣವನ್ನು ಇನ್ನು ಕೇವಲ 15-20 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ಸೇತುವೆ ಉದ್ಘಾಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾಹಿತಿ ನೀಡಿದ್ದು, … Continue reading ದೇಶದ ಅತೀ ಉದ್ದದ ಸಮುದ್ರ ಸೇತುವೆ ಜನವರಿ 12ರಂದು ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed