ಪುತ್ತಿಗೆ ಮಠ ಪರ್ಯಾಯ ತಡೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು : ಕೆಲವೇ ದಿನಗಳಲ್ಲಿ ಪುತ್ತಿಗೆ ಮಠದ ಸುಗಣೇಂದ್ರ ತೀರ್ಥರು ಪರ್ಯಾಯ ಪೀಠವನ್ನು ಅಲಂಕರಿಸಲಿದ್ದು, ಈ ನಡುವೆ ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ. ಪುತ್ತಿಗೆ ಶ್ರೀಗಳು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ ಪ್ರಯಾಣಿಸಿ ಸಂಪ್ರದಾಯ ಉಲ್ಲಂಘಿಸಿದ ಕಾರಣ ಅವರಿಗೆ ಪರ್ಯಾಯ ನೀಡದಂತೆ ಕೋರಿ ಗುರುರಾಜ ಜೀವನರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ … Continue reading ಪುತ್ತಿಗೆ ಮಠ ಪರ್ಯಾಯ ತಡೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed