ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಸುಪ್ರೀಂ ಕೋರ್ಟ್ ನಟ ದರ್ಶನ್ ಜಾಮೀನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿತ್ತು. ಆದರೆ ಬೆನ್ನಲ್ಲೇ ಹಿಂದೆ ದರ್ಶನ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ದರ್ಶನ್, ಪವಿತ್ರ ಗೌಡ ಸೇರಿದಂತೆ ಪ್ರಕರಣದ ಸಂಬಂಧ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದರ್ಶನ್ ಅರೆಸ್ಟ್ ಆಗೋಕೂ ಮುನ್ನ ಬಹುದೊಡ್ಡ ಡ್ರಾಮಾ ಮಾಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ಹೌದು ಕೊಲೆ ಆರೋಪಿ … Continue reading ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!