ಪ್ರಜ್ವಲ್ ಪೆನ್‌ಡ್ರೈವ್‌ಕೇಸ್‌: ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ!

ಹಾಸನ: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ. ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ ದೂರು ನೀಡಬಹುದು. ಅವರು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ತಂಡ ಸಿದ್ಧವಿದೆ. ಗುರುತು ಹಾಗೂ ಮಾಹಿತಿ ವಿಷಯದಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು … Continue reading ಪ್ರಜ್ವಲ್ ಪೆನ್‌ಡ್ರೈವ್‌ಕೇಸ್‌: ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ!