ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರು: CM ಸಿದ್ದರಾಮಯ್ಯ

ಬೆಂಗಳೂರು: ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ತಮ್ಮ ವೃತ್ತಿಯಲ್ಲಿ ಶ್ರೀಮಂತ ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಾರೆ. ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಮಾಲೀಕರಾದ ಡಾ.ಕೆ.ವೆಂಟಕಗಿರಿಯವರ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಇಲ್ಲಿ ಫಾರ್ಮಸಿಸ್ಟ್ … Continue reading ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರು: CM ಸಿದ್ದರಾಮಯ್ಯ