ಬಿಜೆಪಿ ಪಕ್ಷದ ಬಡವರಿಗೂ ಕೂಡ ‘ಗ್ಯಾರಂಟಿ’ ಯೋಜನೆಗಳನ್ನ ತಲುಪಿಸುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಮೈಸೂರು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪರಿಷತ್ತು ಜಂಟಿಯಾಗಿ ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಸಮಾವೇಶದಲ್ಲಿ ಮಾತನಾಡಿ ಬಿಜೆಪಿ ಪಕ್ಷದ ಬಡವರಿಗೂ ಕೂಡ ಗ್ಯಾರಂಟಿ ಯೋಜನೆಗಳನ್ನ ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು. ಕಲಬುರ್ಗಿಯ ಅಂಗನವಾಡಿ ಕೇಂದ್ರದಲ್ಲಿ ‘ಕಳಪೆ’ ಆಹಾರ ಪೂರೈಕೆ : ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳು ಎಲ್ಲಾ ಜಾತಿಯ ಬಡವರು, ಎಲ್ಲಾ ಧರ್ಮದ ಬಡವರು ಅವರೆಲ್ಲರಿಗೂ ಕೂಡ … Continue reading ಬಿಜೆಪಿ ಪಕ್ಷದ ಬಡವರಿಗೂ ಕೂಡ ‘ಗ್ಯಾರಂಟಿ’ ಯೋಜನೆಗಳನ್ನ ತಲುಪಿಸುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ