ಬೆಂಗಳೂರಲ್ಲಿ ನೀರಿಗಾಗಿ ಹಾಹಾಕಾರ : ಅನಗತ್ಯ ನೀರು ಪೋಲು ಮಾಡಿದರೆ ಬೀಳುತ್ತೆ ಭಾರಿ ದಂಡ!
ಬೆಂಗಳೂರು : ಬೆಂಗಳೂರಿನಲ್ಲಿ ಅನಗತ್ಯವಾಗಿ ನೀರು ಪೋಲು ಮಾಡಿದರೆ ದಂಡ ವಿಧಿಸಲಾಗುತ್ತದೆ. BWSSB ವತಿಯಿಂದ 5000 ದಂಡ ವಿಧಿಸಲಾಗುತ್ತದೆ. ಈ ಕುರಿತಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯಿದೆ 1964ರ ಕಲಂ 109ರಂತೆ 5000 ತಂಡ ವಿಧಿಸಲಾಗುತ್ತದೆ ಎಂದು BWSSB ಪ್ರಕಟಣೆಯಲ್ಲಿ ತಿಳಿಸಿದೆ. ‘ಚುನಾವಣಾ ಬಾಂಡ್’ : ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ‘SBI’ ವಿರುದ್ಧ ‘ನ್ಯಾಯಾಂಗ ನಿಂದನೆ’ ಕೇಸ್ ಪದೇಪದೇ ನಿಯಮ ಮೀರಿದರೆ ಹೆಚ್ಚುವರಿ ದಂಡ ವಿಧಿಸಳಾಗುತ್ತೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ … Continue reading ಬೆಂಗಳೂರಲ್ಲಿ ನೀರಿಗಾಗಿ ಹಾಹಾಕಾರ : ಅನಗತ್ಯ ನೀರು ಪೋಲು ಮಾಡಿದರೆ ಬೀಳುತ್ತೆ ಭಾರಿ ದಂಡ!
Copy and paste this URL into your WordPress site to embed
Copy and paste this code into your site to embed