ಬೆಂಗಳೂರು : ಎಲ್ಲ ಪೊಲೀಸರು ಒಂದೇ ಥರ ಇರಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ತಮ್ಮ ಪ್ರಾಣವನ್ನು ಲೆಕ್ಕಿಸದೆ ಕಾನ್ಸ್ಟೇಬಲ್ ಒಬ್ಬರು ಸುಮಾರು 7 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಸೀನಿಮಿಯ ರೀತಿಯಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಒಂದು ಘಟನೆ ಬೆಂಗಳೂರಿನ ಸದಾಶಿವನಗರ ಸಂಚಾರಿ ಠಾಣೆಯ ಮುಂಭಾಗ ನಡೆದಿದೆ. ಹೌದು ವೃದ್ಧೆಯರಿಗೆ ಪಿಂಚಣಿ ಮಾಡಿಸಿಕೊಡುವುದಾಗಿ ಹೇಳಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಇದೀಗ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಪೊಲೀಸ್ ಕಾನ್ಸ್ಟೇಬಲ್ ದೊಡ್ಡಲಿಂಗಯ್ಯ ಎನ್ನುವವರು ತಮ್ಮ ಪ್ರಾಣವನ್ನು ಲೆಕ್ಕಿಸಿದೆ ಆತನನ್ನು … Continue reading ಬೆಂಗಳೂರಲ್ಲಿ ಸಿನಿಮೀಯ ರೀತಿಯಲ್ಲಿ ‘ಕಳ್ಳ’ನನ್ನು ಹೆಡೆಮುರಿ ಕಟ್ಟಿದ ‘ಕಾನ್ ಸ್ಟೇಬಲ್’: ಸಾಹಸಕ್ಕೆ ನೆಟ್ಟಿಗರು ಮೆಚ್ಚುಗೆ
Copy and paste this URL into your WordPress site to embed
Copy and paste this code into your site to embed