Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 500 ಅಂಕಗಳ ಕುಸಿತ, ನಿಫ್ಟಿ 24,200ಕ್ಕಿಂತ ಕೆಳಕ್ಕೆ! ಹೂಡಿಕೆದಾರರಲ್ಲಿ ಆತಂಕ ತಂದ ಅಮೆರಿಕ-ಇರಾನ್ ಸಂಘರ್ಷ

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

‘ಭಾರತ ವಿರೋಧಿ ಉಗ್ರಗಾಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ!’: ಕೆನಡಾಗೆ ಭಾರತದ ಖಡಕ್ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT
KARNATAKA

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow57

ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಹಾಗೂ ಜೂನ್ 24 ರ ಮಂಗಳವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 4.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಎಲಿಟ ಪ್ರೋಮೆನೇಡ್ ಅಪಾಟ್ðಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯ
ಎಚ್ ಬಿಆರ್ ಘಟಕ ವ್ಯಾಪ್ತಿಯ ಎಚ್ ಬಿಆರ್ 1,2,3,4 5, ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್,

ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ, ಸಿಎಂಆರ್ರಸ್ತೆ, ತಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, , 10 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾಲೆರ್, ನಾಗೇನಹಳ್ಳಿ, ಪೊಲೀಸ್ ಕಾಲೋನಿ, ಕೆಂಪೇ ಗೌಡ ಲೇಔಟ್, ಶಬರೀನಗರ ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ಗೋವಿಂದಪುರ ಮುಖ್ಯ ರಸ್ತೆ, ರಥದ್ನಗರ, ದಾ ತೂ ಗೋವಿಂದಪುರ, ಕೆ.ಜಿ.ಹಳ್ಳಿ, ವಿನೋಬ ನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್, ಯಾಸಿನ್ ನಗರ, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಲೇಔಟ್. ಕಾಲೇಜ್, ವಿದ್ಯಾ ಸಾಗರ, ಥಣಿಸಂದ್ರ, ಆರ್. ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್. ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1ರಿಂದ 3. ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ರೇಔಟ್, ಕೆ.ಕೆ. ಹಳ್ಳಿ. ಹೆಣ್ಣೂರು ಮುಖ್ಯ ರಸ್ತೆ, ಆಹುಲ್ ಮಿಲ್ ರಸ್ತೆ, ಅರವಿಂದನಗರ, ನಪರು ರಸ್ತೆ, ಕಮ್ಮನಹಳ್ಳಿ ಮುಖ್ಯ ರಸ್ತೆ, ಎ.ಕೆ.ಕಾಲೋನಿನೂರ್ ನಗರ ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ, . ತಾಂಪುರ ಮೇನ್ ರೋಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Current shock for the people of Bengaluru: Power outage in these areas today and tomorrow | POWER CUT
Share. Facebook Twitter LinkedIn WhatsApp Email

Related Posts

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

1 Min Read

ಗ್ರಾಹಕರೇ ಗಮನಿಸಿ: ಗೃಹ ಬಳಕೆಯಿಂದ ವಾಣಿಜ್ಯದವರೆಗೆ ಯಾವ ಸಿಲಿಂಡರ್ ಬೆಲೆ ಎಷ್ಟಿದೆ ಗೊತ್ತಾ?

2 Mins Read

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

2 Mins Read
Recent News

ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 500 ಅಂಕಗಳ ಕುಸಿತ, ನಿಫ್ಟಿ 24,200ಕ್ಕಿಂತ ಕೆಳಕ್ಕೆ! ಹೂಡಿಕೆದಾರರಲ್ಲಿ ಆತಂಕ ತಂದ ಅಮೆರಿಕ-ಇರಾನ್ ಸಂಘರ್ಷ

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

‘ಭಾರತ ವಿರೋಧಿ ಉಗ್ರಗಾಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ!’: ಕೆನಡಾಗೆ ಭಾರತದ ಖಡಕ್ ಎಚ್ಚರಿಕೆ

​’ಆಪರೇಷನ್ ಸಿಂದೂರ್’: ಗಡಿಯಾಚೆಗಿನ ಭಯೋತ್ಪಾದನೆಯ ಪೋಷಕ ಪಾಕಿಸ್ತಾನಕ್ಕೆ ಭಾರತ ನೀಡಿದ ತಕ್ಕ ಉತ್ತರ | Operation Sindoor Anniversary

State News
KARNATAKA

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

By kannadanewsnow57 KARNATAKA 1 Min Read

ಬೆಂಗಳೂರು : ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬುಧವಾರ ಬಿಡುಗಡೆ ಮಾಡಿರುವ 2024ನೇ ಸಾಲಿನ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ…

ಗ್ರಾಹಕರೇ ಗಮನಿಸಿ: ಗೃಹ ಬಳಕೆಯಿಂದ ವಾಣಿಜ್ಯದವರೆಗೆ ಯಾವ ಸಿಲಿಂಡರ್ ಬೆಲೆ ಎಷ್ಟಿದೆ ಗೊತ್ತಾ?

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

ಖಾತೆಯಲ್ಲಿ ಹಣವಿಲ್ಲದಿದ್ದರೂ ₹10,000 ಪಡೆಯಬಹುದು! ಹೇಗೆ ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.