ಬೆಂಗಳೂರು : ಮದ್ಯ ಸೇವನೆಗೆ ಹಣ ಕೊಟ್ಟಿಲ್ಲವೆಂದು ಹೆಂಡತಿ, ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಭೂಪ!

ಬೆಂಗಳೂರು : ಮಧ್ಯ ಸೇವಿಸಲು ಹಣ ಕೊಟ್ಟಿಲ್ಲವೆಂದು ಒಂದೇ ಒಂದು ಕರಣಕ್ಕೆ ಪತಿಯೊಬ್ಬ ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಪತ್ನಿ ಹಾಗೂ ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಟ್ಟನಹಳ್ಳಿಯಲ್ಲಿ ಈ ಘಟನೆ ನಡೆದಿದೆ. BREAKING : ಬೆಂಗಳೂರಲ್ಲಿ ‘ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ಯುವಕ ಆತ್ಮಹತ್ಯೆಗೆ ಶರಣು ಈ ವೇಳೆ ಪತಿ ಬೆಂಕಿ ಹಚ್ಚುತ್ತಲೇ ಹೊರಬಂದು ಹೆಂಡತಿ ಹಾಗೂ ಮಕ್ಕಳು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯಲ್ಲಿ ಪತ್ನಿ ಆಶಾಗೆ … Continue reading ಬೆಂಗಳೂರು : ಮದ್ಯ ಸೇವನೆಗೆ ಹಣ ಕೊಟ್ಟಿಲ್ಲವೆಂದು ಹೆಂಡತಿ, ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಭೂಪ!