ಭಾರತದಲ್ಲಿ ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಹಾರ್‌: ಭಾರತದಲ್ಲಿ ತಯಾರಾದ ಸರಕುಗಳನ್ನು ಮಾರಾಟ ಮಾಡುವ ಅಂಗಡಿಗಳು ‘ಗರ್ವ್ ಸೆ ಕಹೋ ಯೇ ಸ್ವದೇಶಿ ಹೈ’ ಎಂಬ ಫಲಕಗಳನ್ನು ಹೊಂದಿರಬೇಕು” ಎಂದು ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದಂದು ಪ್ರಾರಂಭಿಸಲಾದ ಸ್ವಸ್ಥ ನಾರಿ ಸಶಕ್ತ ಪರಿವಾರ್ ಆರೋಗ್ಯ ಉಪಕ್ರಮದಲ್ಲಿ ದೇಶಾದ್ಯಂತ ಮಹಿಳೆಯರು ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದರು. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “… ನವರಾತ್ರಿಯ ಮೊದಲ ದಿನವಾದ ಸೆಪ್ಟೆಂಬರ್ 22 ರಿಂದ … Continue reading ಭಾರತದಲ್ಲಿ ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ