ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ
ರಾಯಚೂರು : ಮಂತ್ರಾಲಯಕ್ಕೆ ಮಾರ್ಗ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ ಇಂದು ಶ್ರೀ ಅಭಯ ರಾಮನ 36 ಅಡಿ ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಭಯ ರಾಮನ ವಿಗ್ರಹದ ಎದುರೇ ಅಭಯಾಂಜನೇಯ ಸ್ವಾಮಿಯ 32 ಅಡಿಯ ಏಕಶಿಲಾ ವಿಗ್ರಹವಿದೆ. ಇದರ ಎದುರಿಗಿನ ಸುಮಾರು ಆರು ಎಕರೆ ಪ್ರದೇಶದಲ್ಲಿ ಶ್ರೀಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಇಂದು ಅಭಯರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. 36 ಅಡಿ ಎತ್ತರದ ಭವ್ಯವಾದ … Continue reading ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ
Copy and paste this URL into your WordPress site to embed
Copy and paste this code into your site to embed