ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆ. ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರ ನೇತೃತ್ವದ ಆಯೋಗ ಈ ದೂರನ್ನು ನೀಡಿದ್ದು, ದೂರಿನಲ್ಲಿ ಮಹಿಳೆಯರ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರ ಸ್ವಾಮಿ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಹೆಚ್ ಡಿ ಕುಮಾರಸ್ವಾಮಿ ಏನುಹೇಳಿದ್ದಾರೆ . ಗ್ಯಾರಂಟಿಗಳಿಂದ ಹಳ್ಳಿಗಳ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ’ ಎಂಬ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು.