ಮುಕ್ತ ವಿವಿ ಪ್ರವೇಶಾತಿ; ಮಾ.31 ರ ವರೆಗೆ ಕಾಲಾವಕಾಶ ವಿಸ್ತರಣೆ!

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ.ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾರ್ಚ್, 31 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರಾಮುವಿ, ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯನ್ನು … Continue reading ಮುಕ್ತ ವಿವಿ ಪ್ರವೇಶಾತಿ; ಮಾ.31 ರ ವರೆಗೆ ಕಾಲಾವಕಾಶ ವಿಸ್ತರಣೆ!