ಮೈಸೂರು ನಕಲಿ ಸೋಪ್ ತಯ್ಯಾರಿಕೆಯಲ್ಲಿ ಬಿಜೆಪಿ ನಾಯಕರು ಶಾಮಿಲಾಗಿದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು : ಇತ್ತೀಚಿಗೆ ಹೈದ್ರಾಬಾದ್ ನಲ್ಲಿ ಮೈಸೂರು ನಕಲಿ ಸೋಪು ತಯಾರಿಕೆಯಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ ಎಂದು ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರವಾದಂತ ಆರೋಪ ಮಾಡಿದರು. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಒಂದು ಪ್ರಕರಣದಲ್ಲಿ ಬಿಜೆಪಿ ನಾಯಕರು ಶಾಮಿಲಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯ ನಾಯಕರು ಕೂಡ ಶಾಮೀಲು ಆಗಿದ್ದಾರೆ. ನಕಲಿ ಮಾಡುವುದರಲ್ಲಿ ಬಿಜೆಪಿ ನಾಯಕರು ಶಾಮೀಲು ಎಂದು ಆರೋಪಿಸಿದರು. ಅಲ್ಲದೆ ಮಣಿಕಂಠ ರಾಠೋಡ್ಗೂ ತಯಾರಿಕರಿಗೂ ಏನು ನಂಟಿದೆ? … Continue reading ಮೈಸೂರು ನಕಲಿ ಸೋಪ್ ತಯ್ಯಾರಿಕೆಯಲ್ಲಿ ಬಿಜೆಪಿ ನಾಯಕರು ಶಾಮಿಲಾಗಿದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ ಆರೋಪ
Copy and paste this URL into your WordPress site to embed
Copy and paste this code into your site to embed