ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರು ಭಾವಚಿತ್ರ ಬಳಕೆಗೆ ಸಂಬಂಧಪಟ್ಟಂಥೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನವರ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕೆವಿಟ್ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ‘ಹಳೆಯ ನಿಶ್ಚಿತ ಪಿಂಚಣಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ವಿದೇಶೀಯರ ಪಾರ್ಥಿವ ಶರೀರವನ್ನು ಭಾರತಕ್ಕೆ ತರುವ ಹಕ್ಕು ಇಲ್ಲ: ಸುಪ್ರೀಂ ಕೋರ್ಟ್
ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ನರೇಂದ್ರ ಮೋದಿ ಪೋಟೋ ಬಳಸಿಕೊಳ್ಳಬಾರದು ಎಂದು ಹೇಳಲು ಮೋದಿ ಏನೂ ರಾಘವೇಂದ್ರ ಅವರ ಮನೆ ಆಸ್ತಿ ಅಲ್ಲ. ನರೇಂದ್ರ ಮೋದಿ ವಿಶ್ವ ನಾಯಕ, ಅವರನ್ನು ನಾನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ನನ್ನ ಕಡಿದರೂ ನಾನು ನರೇಂದ್ರ ಮೋದಿ ಅವರನ್ನು ಬಿಡಲ್ಲ ಅಂಥ ಈಶ್ವರಪ್ಪನವರುಹೇಳಿದ್ದಾರೆ.
ಇದೇ ವೇಳೆ ಅವರು ಅಮಿತ್ ಷಾ ನಮ್ಮ ನಾಯಕರು. ದೆಹಲಿಗೆ ಕರೆದಾಗ ಅವರಿಗೆ ಗೌರವಕೊಟ್ಟು ಹೋಗಿದ್ದೆ. ಆದರೆ, ಅವರು ಭೇಟೆಯಾಗದೆ ಚುನಾವಣೆಗೆ ಸ್ಪರ್ಧೆ ಮಾಡುವುದಕ್ಕೆ ಅಸ್ತು ಎಂದಿದ್ದಾರೆ. ಹಾಗಾಗಿ ನಾನು ಚುನಾವಣೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಅಂತ ಹೇಳಿದ್ದಾರೆ.