Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ : ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ ಪೋಷಕರು.!

25/06/2025 6:50 AM

Big News: ಇರಾನ್ ವಿರುದ್ಧ ಐತಿಹಾಸಿಕ ಗೆಲುವು ಘೋಷಿಸಿದ ನೆತನ್ಯಾಹು

25/06/2025 6:41 AM

SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!

25/06/2025 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಮಮಂದಿರ ಉದ್ಘಾಟನೆಯ ದಿನ ಹುಟ್ಟಿದ ಮಗುವಿಗೆ ʼರಾಮ್‌ ರಹೀಮ್‌ʼ ಎಂದು ನಾಮಕರಣ ಮಾಡಿದ ಮುಸ್ಲಿಂ ಕುಟುಂಬ…
INDIA

ರಾಮಮಂದಿರ ಉದ್ಘಾಟನೆಯ ದಿನ ಹುಟ್ಟಿದ ಮಗುವಿಗೆ ʼರಾಮ್‌ ರಹೀಮ್‌ʼ ಎಂದು ನಾಮಕರಣ ಮಾಡಿದ ಮುಸ್ಲಿಂ ಕುಟುಂಬ…

By KNN IT Team23/01/2024 3:17 PM

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯ ದಿನ ಫಿರೋಜಾಬಾದ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿ ರಾಮ್‌ ರಹೀಮ್‌ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಹಿಂದೂ ಮುಸ್ಲಿಂ ಐಕ್ಯತೆಯ ಸಂದೇಶವನ್ನು ಸಾರಿದ್ದಾರೆ ಎನ್ನಬಹುದು. ರಾಮಮಂದಿರ ಉದ್ಘಾಟನೆಯ ದಿನವೇ ಮಗು ಜನಿಸಿದ ಕಾರಣ ಮಗುವಿನ ಅಜ್ಜಿ ಹುಸ್ನಾ ಬಾನು ಅವರು ಮಗುವಿಗೆ ʼರಾಮ್‌ ರಹೀಮ್‌ʼ ಎಂದು ಹೆಸರಿಟ್ಟಿದ್ದಾರೆ.

ಮಗುವಿಗೆ ರಾಮ್‌ ರಹೀಮ್‌ ಹೆಸರಿಟ್ಟು ಹಿಂದೂ ಮುಸ್ಲಿಂ ಏಕತೆಯ ಸಂದೇಶ ನೀಡಿದ್ದೇವೆ ಎಂದು ಮಗುವಿನ ಅಜ್ಜಿ ಹೇಳಿದ್ದಾರೆ. ಸೋಮವಾರ ಮಹಿಳಾ ಆಸ್ಪತ್ರೆಯಲ್ಲಿ ಫಿರೋಜಾಬಾದ್‌ ಫರ್ಜಾನಾ ಎಂಬ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.

Share. Facebook Twitter LinkedIn WhatsApp Email

Related Posts

Big News: ಇರಾನ್ ವಿರುದ್ಧ ಐತಿಹಾಸಿಕ ಗೆಲುವು ಘೋಷಿಸಿದ ನೆತನ್ಯಾಹು

25/06/2025 6:41 AM1 Min Read

ಎಟಿಎಂಗಳಲ್ಲಿ ಪಿಎಫ್ ಠೇವಣಿ ಪಡೆಯಲು ಅವಕಾಶ: ಸಚಿವ ಮನ್ಸುಖ್ ಮಾಂಡವಿಯಾ

25/06/2025 6:34 AM1 Min Read

ಓಸ್ಟ್ರಾವಾ ಗೋಲ್ಡನ್ ಸ್ಪೈಕ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ | Neeraj Chopra

25/06/2025 6:27 AM1 Min Read
Recent News

SHOCKING : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ : ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ ಪೋಷಕರು.!

25/06/2025 6:50 AM

Big News: ಇರಾನ್ ವಿರುದ್ಧ ಐತಿಹಾಸಿಕ ಗೆಲುವು ಘೋಷಿಸಿದ ನೆತನ್ಯಾಹು

25/06/2025 6:41 AM

SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!

25/06/2025 6:40 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

25/06/2025 6:35 AM
State News
KARNATAKA

SHOCKING : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ : ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ ಪೋಷಕರು.!

By kannadanewsnow5725/06/2025 6:50 AM KARNATAKA 1 Min Read

ಚಾಮರಾಜನಗರ : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ, ಪೋಷಕರು ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿರುವ…

SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!

25/06/2025 6:40 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

25/06/2025 6:35 AM

BIG NEWS : `GDP’ಯಲ್ಲಿ ದೇಶದಲ್ಲೇ ಕರ್ನಾಟಕ 3ನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

25/06/2025 6:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.