ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ : ಶಂಕಿತ ಉಗ್ರ ಮಾಜ್ ಮುನೀರ್ ಕೈವಾಡವಿರುವುದು ದೃಢಪಡಿಸಿದ ‘NIA’
ಬೆಂಗಳೂರು : ಬೆಂಗಳೂರಿನಲ್ಲಿ ವೈಟ್ಫೀಲ್ಡ್ ನಲ್ಲಿ ಮಾರ್ಚ್ ಒಂದರಂದು ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಶಂಕಿತ ಮಾಜ್ ಮುನೀರ್ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್ ಮುನೀರ್ ಕೈವಾಡವಿರುವುದು ಧೃಡವಾಗಿದೆ. ಶಂಕಿತ ಉಗ್ರ ಮಾಜ್ ಮುನೀರ್ ಎನ್ಐಎ (NIA) ಕಸ್ಟಡಿಯಲ್ಲಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೇಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಮಾರ್ಚ್ 4ರ … Continue reading ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ : ಶಂಕಿತ ಉಗ್ರ ಮಾಜ್ ಮುನೀರ್ ಕೈವಾಡವಿರುವುದು ದೃಢಪಡಿಸಿದ ‘NIA’
Copy and paste this URL into your WordPress site to embed
Copy and paste this code into your site to embed