ರಾಮೇಶ್ವರಂ ಕೆಫೆ ಸ್ಫೋಟ ಘಟನೆಯನ್ನು NIA ತನಿಖೆಗೆ ಒಪ್ಪಿಸಿ:ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಗ್ರಹ
ಬೆಂಗಳೂರು:ಬೆಂಗಳೂರಿನ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಭಾರೀ ಸ್ಫೋಟವನ್ನು ಖಂಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ 10 ಮಂದಿ ಗಾಯಗೊಂಡ ಘಟನೆಯ ಬಗ್ಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ್ದಾರೆ. BREAKING: ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಫೋಟದ ಆರೋಪಿ ಸುಳಿವು ಪತ್ತೆ: ‘UAPA ಕಾಯ್ದೆ’ ಅಡಿ ಪ್ರಕರಣ ದಾಖಲು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಗಂಭೀರವಾಗಿ ಪರಿಗಣಿಸಿದ್ದರೆ ಸ್ಫೋಟದ … Continue reading ರಾಮೇಶ್ವರಂ ಕೆಫೆ ಸ್ಫೋಟ ಘಟನೆಯನ್ನು NIA ತನಿಖೆಗೆ ಒಪ್ಪಿಸಿ:ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಗ್ರಹ
Copy and paste this URL into your WordPress site to embed
Copy and paste this code into your site to embed