Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಮ ದೇವರ ಪ್ರಾಣಪ್ರತಿಷ್ಠೆ : ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಯೋಗಿ ಆದಿತ್ಯನಾಥ್
INDIA

ರಾಮ ದೇವರ ಪ್ರಾಣಪ್ರತಿಷ್ಠೆ : ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಯೋಗಿ ಆದಿತ್ಯನಾಥ್

By KNN IT Team10/01/2024 10:23 PM

ರಾಮ ಮಂದಿರ ಉದ್ಘಾಟನೆಗೆ, ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ. ಕೋಟ್ಯಾಂತರ ಹಿಂದೂಗಳ ಮನಸ್ಸು ರಾಮನ ದರ್ಶನಕ್ಕೆ ಮಿಡಿಯುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ರಾಮ ಮಂದಿರ ಪ್ರಾಣ ಪ್ರತಿಷ್ಠೆ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ಮೊಘಲರ ದಾಳಿ ಬಳಿಕ ಘಾಜಿಯಾಬಾದ್ ಆಗಿ ಬದಲಾಗಿದ್ದ ನಗರವನ್ನು ಮರುನಾಮಕರಣ ಮಾಡಲು ಮುಂದಾಗಿದೆ. ಹೀಗಾಗಿ ಈ ನಗರಕ್ಕೆ ಮೂಲ ಹೆಸರನ್ನೇ ಇಡಲು ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ. ಅಂದಹಾಗೆ ಘಾಜಿಯಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಈಗಾಗಲೇ ಸಭೆ ನಡೆಸಿ ಎರಡು ಹೆಸರನ್ನು ಅಂತಿಮಗೊಳಿಸಿದೆ. ಈ ಪ್ರಸ್ತಾವನೆಯನ್ನು ಯೋಗಿ ಸರ್ಕಾರಕ್ಕೆ ಕಳುಹಿಸಿದೆ. ರಾಮ ಮಂದಿರ ಉದ್ಘಾಟನೆ ಬಳಿಕ ಘಾಜಿಯಾಬಾದ್‌ ಮರುನಾಮಕರಣ ಮಾಡುವ ಸಾಧ್ಯತೆ ಇದೆ. ಘಾಜಿಯಾಬಾದ್ ಬದಲು ಗಜನಗರ ಅಥಾ ಹರಿಂದಿ ನಗರ ಸೇರಿದಂತೆ ಕೆಲ ಹೆಸರನ್ನು ಚರ್ಚಿಸಲಾಗಿದೆ. ಇದೀಗ ಕೆಲ ಹೆಸರಿನ ಜೊತೆಗೆ ಮರುನಾಮಕರಣ ಪ್ರಸ್ತಾವನೆಯನ್ನು ಯುಪಿ ಸರ್ಕಾರಕ್ಕೆ ಕಳುಹಿಸಲಾಗಿದೆ.

1740ರಲ್ಲಿ ಘಾಜಿಯಾಬಾದ್ ನಗರದ ಮೇಲೆ ಮೊಘಲರು ದಾಳಿ ಮಾಡಿದ್ದರು. ಇಲ್ಲಿನ ರಾಜರ ಸೋಲಿಸಿ ಇಡೀ ನಗರವನ್ನೇ ತಮ್ಮ ವಶಕ್ಕೆ ಪಡೆದಿದ್ದರು. ಬಳಿಕ ಹಲವು ಮಂದಿರಗಳನ್ನು ಒಡದು ಮಸೀದಿಗಳನ್ನು ನಿರ್ಮಾಣ ಮಾಡಲಾಗಿತ್ತು. ಮೊಘಲ ರಾಜ ಮೊಹಮ್ಮದ್ ಶಾ ಆಡಳಿತದಲ್ಲಿ ಹಿಂದೂ ಸಂಘರ್ಷ, ಆಕ್ರೋಶವನ್ನು ತಣ್ಣಗಾಗಿಸಿ ಇಸ್ಲಾಂ ಆಡಳಿತ ಜಾರಿ ಮಾಡಲು ನೆರವಾದ ಘಾಜಿಉದ್ದೀನ್ ತನ್ನ ಹೆಸರನ್ನೇ ನಗರಕ್ಕಿಟ್ಟಿದ್ದ. ಘಾಜಿಉದ್ದೀನ್ ನಗರ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಉದ್ದ ಹೆಸರಿನ ಕಾರಣ ಬಳಿಕ ಘಾಜಿಯಾಬಾದ್ ಎಂದೇ ಗುರಿತಸಲ್ಪಟ್ಟಿತ್ತಾಗಿದೆ.

Share. Facebook Twitter LinkedIn WhatsApp Email

Related Posts

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM2 Mins Read

BIG NEWS : `ChatGPT’ ಸಲಹೆ ಪಡೆದು 30 ದಿನಗಳಲ್ಲಿ ₹10 ಲಕ್ಷ ಕ್ರೆಡಿಟ್ ಕಾರ್ಡ್ ಸಾಲ ತೀರಿಸಿದ ಮಹಿಳೆ.!

03/07/2025 1:14 PM1 Min Read

BIG NEWS : ಜುಲೈ 10 ರಿಂದ `CBSE’ 10,12 ನೇ ತರಗತಿ ಪೂರಕ ಪರೀಕ್ಷೆಗಳು ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ.!

03/07/2025 12:43 PM1 Min Read
Recent News

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

By kannadanewsnow0503/07/2025 1:37 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ…

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM

BIG NEWS : ಮನೆ ಖರೀದಿ, ಮಾರಾಟಗಾರರೇ ಗಮನಿಸಿ : ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

03/07/2025 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.