ರಾಹುಲ್ ಗಾಂಧಿ ಭೇಟಿಗೆ, ನಾಳೆ  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ 

ಬೆಂಗಳೂರು : ರಾಜ್ಯದ ರಾಜಕೀಯ ಬೆಳವಣಿಗೆಗೆ ಕುರಿತಂತೆ ಹಾಗೂ ಇತರೆ ವಿಷಯಗಗಳ ಕುರಿತು ಚರ್ಚಿಸಲು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೌದು ನಾಳೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಲಿದ್ದಾರೆ. ಇನ್ನೂ ಪ್ರತ್ಯೇಕವಾಗಿ … Continue reading ರಾಹುಲ್ ಗಾಂಧಿ ಭೇಟಿಗೆ, ನಾಳೆ  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ