ಲೋಕಸಭಾ ಚುನಾವಣೆ 2024: ಬಿಜೆಪಿ-ಜೆಡಿಎಸ್ ಪಕ್ಷದ ಯಾರು ಬೇಕಾದರು ಕಾಂಗ್ರೆಸ್ಗೆ ಸೇರಿಕೊಳ್ಳಬಹುದು : ಡಿಸಿಎಂ ಡಿಕೆ

ಬೆಂಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ಹಿರಿ ಸಂದರ್ಭದಲ್ಲಿ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರವಾಗುವುದು ಸಹಜ ಅದೇ ರೀತಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ. ಉದ್ಯೋಗವಾರ್ತೆ: ‘ಅಂಚೆ ಇಲಾಖೆ’ಯಿಂದ 98083 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ! ಈ ಕುರಿತಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಜೆಡಿಎಸ್ ಯಾವ ಪಕ್ಷದಿಂದ ಆದರೂ ಬರಬಹುದು.ಬೇರೆ ಬೇರೆ ಪಾರ್ಟಿಯಿಂದ … Continue reading ಲೋಕಸಭಾ ಚುನಾವಣೆ 2024: ಬಿಜೆಪಿ-ಜೆಡಿಎಸ್ ಪಕ್ಷದ ಯಾರು ಬೇಕಾದರು ಕಾಂಗ್ರೆಸ್ಗೆ ಸೇರಿಕೊಳ್ಳಬಹುದು : ಡಿಸಿಎಂ ಡಿಕೆ