ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ : ಕಲಬುರ್ಗಿಯಿಂದ ಸ್ಪರ್ಧೆಸುತ್ತಾರ ಖರ್ಗೆ?

ಬೆಂಗಳೂರು : ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ನಾಯಕರು ರಣತಂತ್ರ ನಡೆಸುತ್ತಿದ್ದು ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್ ನಾಯಕರು ಎರಡು ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. BREAKING : ಬಿಜೆಪಿಯ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ಸೇರ್ಪಡೆ ಲೋಕಸಭೆಯ ಅಭ್ಯರ್ಥಿ ಆಯ್ಕೆ ಬಗ್ಗೆ ನಾಯಕರಿಂದ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದ್ದು, ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್ ಎರಡು ಪ್ರತ್ಯೇಕ ಸಭೆ ನಡೆಸಲಾಗಿದೆ.ಒಂದು ಕಡೆ ಹಳೆ ಮೈಸೂರು ಭಾಗದ ಒಕ್ಕಲಿಗರ ನಾಯಕರು ಸಭೆ ನಡೆಸದಿದ್ದು, ಇನ್ನೊಂದು ಕಡೆ ಕಲ್ಬುರ್ಗಿ … Continue reading ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ : ಕಲಬುರ್ಗಿಯಿಂದ ಸ್ಪರ್ಧೆಸುತ್ತಾರ ಖರ್ಗೆ?