ಬೆಂಗಳೂರು : ಶಾಲಾ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನವಿಟ್ಟು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡುತ್ತಿದೆ. 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕಚೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ವರ್ಷಾನುಗಟ್ಟಲೆ ಸಾಲದ ಬಾಧೆಯಿಂದ ನರಳುತ್ತಿದ್ದರೆ ಈ ತಂತ್ರ ಮಾಡಿದರೆ ವಾರಗಳಲ್ಲಿಯೇ ಸಾಲದಿಂದ ಮುಕ್ತರಾಗುತ್ತಿರಿ!
ಭಾರತೀಯ ವಿದ್ಯಾರ್ಥಿನಿ ಕೊಂದ ‘ಸಿಯಾಟಲ್ ಪೊಲೀಸ್’ ಮೇಲೆ ಕ್ರಿಮಿನಲ್ ಕೇಸ್ ಇಲ್ಲ :ವಾಷಿಂಗ್ಟನ್ ಪ್ರಾಸಿಕ್ಯೂಟರ್
ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧ-ಸಿಗರೆಟ್ ಸೇವನೆ ವಯೋಮಿತಿ ’21’ಕ್ಕೆ ಹೆಚ್ಚಳ : ವಿಧೇಯಕ ಅಂಗೀಕಾರ
ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.