ವಿವಿಧ ಹುದ್ದೆಗಳಿಗೆ ನಿಯೋಜನೆಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳು, ನೌಕರರನ್ನು ಸೇವೆಯಿಂದ ಕೈಬಿಡಲು ಕರ್ನಾಟಕ ಸರ್ಕಾರ ಆದೇಶ

ಕರ್ನಾಟಕ ಸರ್ಕಾರ ಸಚಿವಾಲಯ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಅವರು ಆದೇಶ ಹೊರಡಿಸಿದ್ದಾರೆಯಾಗಿದೆ. ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ ನೌಕರರುಗಳನ್ನು ನಿಯೋಜನೆ ಮಾಡಲು ಹಾಗೂ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು … Continue reading ವಿವಿಧ ಹುದ್ದೆಗಳಿಗೆ ನಿಯೋಜನೆಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳು, ನೌಕರರನ್ನು ಸೇವೆಯಿಂದ ಕೈಬಿಡಲು ಕರ್ನಾಟಕ ಸರ್ಕಾರ ಆದೇಶ