ನವದೆಹಲಿ : ಮೇ 19, 2023ರ ವೇಳೆಗೆ ಚಲಾವಣೆಯಲ್ಲಿದ್ದ 2000 ರೂ ಮುಖಬೆಲೆಯ ನೋಟುಗಳಲ್ಲಿ ಶೇಕಡಾ 98.12 ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬಹಿರಂಗಪಡಿಸಿದೆ.
ಅಂದ್ಹಾಗೆ, ಕಳೆದ ವರ್ಷ ಮೇ ತಿಂಗಳಲ್ಲಿ ₹2000 ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಬಗ್ಗೆ ಆರ್ಬಿಐ ಘೋಷಿಸಿತು. ಸಧ್ಯ ಇದು ಕರೆನ್ಸಿ ಪರಿವರ್ತನೆ ಪ್ರಕ್ರಿಯೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ.
ಬೆಂಗಳೂರು : ಮದ್ಯದ ಅಮಲಿನಲ್ಲಿ ತಹಸೀಲ್ದಾರ್ ಗೆ ಕಿರುಕುಳ : ಉದ್ಯಮಿ ಡಾಬಾ ರಾಜಣ್ಣ ಪುತ್ರ ಪೊಲೀಸ್ ವಶಕ್ಕೆ
ಭಾರತದ ಈ ವಲಯದಲ್ಲಿ ಮುಂದಿನ 5 ವರ್ಷದಲ್ಲಿ 60 ರಿಂದ 80 ಸಾವಿರ ಉದ್ಯೋಗಗಳು ಸೃಷ್ಟಿ : ಟೀಮ್ಲೀಸ್ ‘CSO’