ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಪಾರ್ವತಿ, ಸರಸ್ವತಿ ಹಾಗೂ ಲಕ್ಷ್ಮಿ ಸ್ವರೂಪಿಯಾದ ಮೂಕಾಂಬಿಕೆಗೆ ತಮಿಳರು, ತುಳುvವರು ಕನ್ನಡಿಗರೂ ನಡೆದುಕೊಳ್ಳುತ್ತಾರೆ. ಮಲಯಾಳಿ ಭಕ್ತರು ಹೆಚ್ಚು ಆಗಮಿಸುತ್ತಾರೆ.
ದುಷ್ಟ ಮೂಕಾಸುರನ ಹತ್ಯೆಗಾಗಿ ಆದಿಶಕ್ತಿ ಅವತಾರ ತಾಳಿದಳು ಮೂಕಾಂಬಿಕೆ. ಈ ಅವತಾರವನ್ನು ಕಂಡ ತ್ರಿಮೂರ್ತಿಗಳು ಬೆರಗಾದರಂತೆ. ಈಕೆಯ ಎಡಭಾಗದಲ್ಲಿ ಮಹಾಕಾಳಿ, ಮಹಾಲಕ್ಷ್ಮಿ ಹಾಗೂ ಸರಸ್ವತಿ ಇರುತ್ತಾರೆ. ಬಲ ಭಾಗದಲ್ಲಿ ಬ್ರಹ್ಮ, ವಿಷ್ಣು ಹಾಗೂ ಶಿವನನ್ನು ಸ್ಥಾಪಿಸಿಕೊಂಡಿದ್ದಾಳೆ.
ಆದಿ ಶಂಕರಾಚಾರ್ಯರು ತಪಸ್ಸು ಮಾಡುತ್ತಿರುವಾಗ ದೇವಿಯು ಅವರಿಗೆ ದಿವ್ಯ ದೃಷ್ಟಿಯಲ್ಲಿ ಕಾಣಿಸಿಕೊಂಡಿದ್ದು, ಅದಕ್ಕೆ ಅವರು ಶ್ರೀ ಚಕ್ರದ ಮೇಲೆ ವಿಗ್ರಹವನ್ನು ಸ್ಥಾಪಿಸಿದರು.
ದೇವಾಲಯದ ಮುಂದಿರುವ ಕಬ್ಬಿಣದ ಕಂಬಕ್ಕೆ 2300 ವರ್ಷಗಳ ಇತಿಹಾಸವಿದೆ. ಇದೂವರೆಗೂ ಇದು ತುಕ್ಕು ಹಿಡಿದಿಲ್ಲ ಎನ್ನುವುದೇ ವಿಶೇಷ. ಈ ಬಗ್ಗೆ ಸಂಶೋಧನೆಯೂ ನಡೆಯುತ್ತಿದೆ.
ಕೊಲ್ಲೂರು ಎಂಬ ಹೆಸರು ಬಂದಿದ್ದು ಕೋಲ ಮಹರ್ಷಿಯ ಕಾರಣದಿಂದ.
ಏಳು ಮುಕ್ತಿ ಸ್ಥಳಗಳಲ್ಲಿ ಒಂದಾದ ಕೊಲ್ಲೂರಿನಲ್ಲಿ ಮಾತ್ರ ಪರಶುರಾಮ ಪಾರ್ವತಿ ವಿಗ್ರಹ
ಸ್ಥಾಪಿಸಿದ್ದನಂತೆ.
ಈ ದೇವಾಲಯದಲ್ಲಿಯೇ ಕುಳಿತುಕೊಂಡು ಆದಿ ಶಂಕರರು ಸೌಂದರ್ಯ ಲಹರಿ ಬರೆದಿದ್ದು.
ದೇವಾಲಯದಲ್ಲಿರುವ ಮಂಟಪದಲ್ಲಿ ರಾಜಾ ರವಿವರ್ಮ ಬರೆದಿರುವ ಚಿತ್ರವಿದೆ.
ಈ ದೇವಿಗೆ ಚಿನ್ನದ ಮುಖವಾಡ ಮಾಡಿಸಿಕೊಟ್ಟವರು ವಿಜಯನಗರದ ಅರಸರು.
ಹಲವೆಡೆಯಿಂದ ಬಂದ ಜನರು ಮಕ್ಕಳಿಗೆ ಇಲ್ಲಿ ಅಕ್ಷರಾಭ್ಯಾಸ ಮಾಡಿಸುತ್ತಾರೆ.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559