ಸರ್ಕಾರದ ವಿರುದ್ಧ ಕಮಿಷನ್ ಆರೋಪ ವಿಚಾರ : ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್ ಆಗ್ರಹ

ಬೆಂಗಳೂರು : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೂಡ ಕಮಿಷನ್ ಆರೋಪ ಮಾಡಿದ್ದು ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಂಟು ತಿಂಗಳಿಂದ ನಿರಂತರವಾಗಿ ಕಮಿಷನ್ ಪಡೆಯುತ್ತಿದ್ದಾರೆ. ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ಗುತ್ತಿಗೆದಾರರು … Continue reading ಸರ್ಕಾರದ ವಿರುದ್ಧ ಕಮಿಷನ್ ಆರೋಪ ವಿಚಾರ : ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್ ಆಗ್ರಹ