ಉತ್ತರಕನ್ನಡ : ಸದಾ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿರುವ ಸಂಸದ ಕುಮಾರ್ ಹೆಗಡೆ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಲ್ಲಿ ‘ವೇಶ್ಯಾವಾಟಿಕೆ’ ಅಡ್ಡೆ ಮೇಲೆ ಪೋಲೀಸರ ದಾಳಿ : ಮೂವರ ಬಂಧನ ‘7 ವಿದೇಶಿ’ ಯುವತಿಯರ ರಕ್ಷಣೆ
ಈಗಾಗಲೆ ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ಸಂಬಂಧ ಈಗಾಗಲೇ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಎಫ್ಐಆರ್ ದಾಖಲಾಗಿದೆ. ಇದೀಗ ಅನಂತಕುಮಾರ ಹೆಗಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING : ಧಾರವಾಡದಲ್ಲಿ ‘ಹೃದಯ ವಿದ್ರಾವಕ’ ಘಟನೆ : ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ನೇಣಿಗೆ ಶರಣು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಗೆ ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿದ್ದರು ಅಲ್ಲದೆ ಅಯೋಧ್ಯ ರಾಮಮಂದಿರ ವಿಚಾರವಾಗಿ ಈ ಹಿಂದೆ ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದ್ದರು.ಇನ್ನು ಈ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
Shocking: ಚಾಲಕ ರಹಿತ ಸರಕು ರೈಲು ಕಥುವಾದಿಂದ ಪಠಾಣ್ಕೋಟ್ಗೆ ಪ್ರಯಾಣ | Watch Video