ಹೆಣದ ಮೇಲೆ ಯಾರು ರಾಜಕಾರಣ ಮಾಡಬಾರದು, ನೇಹಾ ಹಂತಕನಿಗೆ ಗಲ್ಲು ಶಿಕ್ಷೆಯಾಗಲಿ : ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ : ನಿನ್ನೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಪ್ರಸಾದ್ ಅಬ್ಬಯ್ಯ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಹೆಣದ ಮೇಲೆ ರಾಜಕಾರಣ ಮಾಡುವುದು ಸರಿಯಲ್ಲ. ಆರೋಪಿ ಫಯಾಜ್ ನಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಪ್ರಸಾದ್ ಅಬ್ಬಯ್ಯ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನೇಹಾ ಹಂತಕ ಫಯಾಜ್ಗೆ ಗಲ್ಲು ಶಿಕ್ಷೆ ಆಗಬೇಕೆಂದು ಬಯಸುತ್ತೇನೆ. ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ … Continue reading ಹೆಣದ ಮೇಲೆ ಯಾರು ರಾಜಕಾರಣ ಮಾಡಬಾರದು, ನೇಹಾ ಹಂತಕನಿಗೆ ಗಲ್ಲು ಶಿಕ್ಷೆಯಾಗಲಿ : ಶಾಸಕ ಪ್ರಸಾದ್ ಅಬ್ಬಯ್ಯ