ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕರ ಅನುದಾನದಿಂದ 5 ಕೋಟಿ ರೂಪಾಯಿ ಹಾಗೂ ಸರ್ಕಾರದ ವತಿಯಿಂದ 2 ಕೋಟಿ ರೂಪಾಯಿ ಸೇರಿ ಒಟ್ಟು 7 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಅವರು ಸಾಗರ ಪಟ್ಟಣದ ಜೋಸೆಫ್ ನಗರದಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ನಗರೋತ್ಥಾನ ಯೋಜನೆಯಡಿ ಚರಂಡಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. … Continue reading ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ