ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಕುಟುಂಬಗಳಿಗೆ ನೆರವು: ಸಿಎಂ ಸಿದ್ದರಾಮಯ್ಯ ಮಾಹಿತಿ
ಬೆಂಗಳೂರು: ಚುನಾವಣೆಯಲ್ಲಿ ಕೊಟ್ಟಿದ್ದ ಭರವಸೆಯಂತೆ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಇದು ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ಕೊಟ್ಟಿರುವ ಶಕ್ತಿ ಎನ್ನುವುದನ್ನು ಮರೆತಿಲ್ಲ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯ ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನೂ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸದ ಜೊತೆಗೆ ಸುರಕ್ಷತೆ ದೃಷ್ಟಿಯಿಂದ ಹೆಚ್ಚು ಕಾಳಜಿ ವಹಿಸಲಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಶಿಥಿಲ ಕಟ್ಟಡದಲ್ಲಿ ಅಂಗನವಾಡಿ ನಡೆಸುತ್ತಿರುವ ವಿಚಾರ … Continue reading ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಕುಟುಂಬಗಳಿಗೆ ನೆರವು: ಸಿಎಂ ಸಿದ್ದರಾಮಯ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed