ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ನಂತ್ರ 1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ತಿಳಿಸಿದ್ದಾರೆ. ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದೊಂದಿಗೆ ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಅವರು ಈ ವಿವರ ಮತ್ತು ಅಂಕಿಅಂಶಗಳನ್ನು ನೀಡಿದ್ದಾರೆ. ರಾಜ್ಯಕ್ಕೆ ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನಗಳು … Continue reading ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ನಂತ್ರ 1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ