ಇಂದಿನ SSLC ಪರೀಕ್ಷೆ-2ಕ್ಕೆ 1.56 ಲಕ್ಷ ವಿದ್ಯಾರ್ಥಿಗಳು ಹಾಜರ್, ಮೂವರು ಡಿಬಾರ್
ಬೆಂಗಳೂರು: ರಾಜ್ಯಾಧ್ಯಂತ ಇಂದು ಎಸ್ಎಸ್ ಎಲ್ ಸಿ ಪರೀಕ್ಷೆ-2ಗೆ ಮೊದಲ ದಿನದ ಗಣಿತ ಪರೀಕ್ಷೆ ನಡೆಯಿತು. ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದ್ದು, ಈ ಪರೀಕ್ಷೆಗೆ 1.56 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ ಮೂವರನ್ನು ಡಿಬಾರ್ ಕೂಡ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಗಣಿತ ವಿಷಯದ ಪರೀಕ್ಷೆಗೆ 1,79,169 ಮಂದಿ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 1,56,658 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ … Continue reading ಇಂದಿನ SSLC ಪರೀಕ್ಷೆ-2ಕ್ಕೆ 1.56 ಲಕ್ಷ ವಿದ್ಯಾರ್ಥಿಗಳು ಹಾಜರ್, ಮೂವರು ಡಿಬಾರ್
Copy and paste this URL into your WordPress site to embed
Copy and paste this code into your site to embed