ರಾಜ್ಯಾಧ್ಯಂತ ಜಾತಿಗಣತಿ ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಕ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು. ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸಾಮಾಜಿ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್ ಅನ್ನು … Continue reading ರಾಜ್ಯಾಧ್ಯಂತ ಜಾತಿಗಣತಿ ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಕ: ಸಚಿವ ಮಧು ಬಂಗಾರಪ್ಪ