ಮಲೆಮಹದೇಶ್ವರ ಬೆಟ್ಟದ ಸ್ಮೃತಿವನಕ್ಕೆ 1 ಕೋಟಿ ಅನುದಾನ ಮಂಜೂರು: ಸಚಿವ ಈಶ್ವರ ಖಂಡ್ರೆ

ಮೈಸೂರು : ಜಗತ್ತಿನಲ್ಲಿ ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಕ್ರಾಂತಿಗಳು ನಡೆದಿವೆ ಆದರೆ, ಸಮಾನತೆಗಾಗಿ, ಸಮಸಮಾಜದ ನಿರ್ಮಾಣಕ್ಕಾಗಿ ಕ್ರಾಂತಿ ನಡೆದಿದ್ದು ಕಲ್ಯಾಣದಲ್ಲಿ ಮಾತ್ರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರು ಕಲಾಮಂದಿರದಲ್ಲಿಂದು ಆಯೋಜಿಸಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೌಢ್ಯ, ಅಸ್ಪೃಶ್ಯತೆ, ಶ್ರೇಣಿರಹಿತ, ಜಾತಿ ರಹಿತ ಸಮಾಜ ಬಸವಾದಿ ಶರಣರ ಕಲ್ಪನೆಯಾಗಿತ್ತು. 800 ವರ್ಷಗಳು ಕಳೆದರೂ ಅದು ಸಾಕಾರವಾಗಿಲ್ಲ ಎಂದರು. ಮಹಿಳೆಯರಿಗೆ ಸಮಾನತೆ ನೀಡಿದ್ದೇ ಬಸವಾದಿ ಶರಣರು. ಅಕ್ಕನಿಗೆ ಮಹಾದೇವಿ ಎಂದು … Continue reading ಮಲೆಮಹದೇಶ್ವರ ಬೆಟ್ಟದ ಸ್ಮೃತಿವನಕ್ಕೆ 1 ಕೋಟಿ ಅನುದಾನ ಮಂಜೂರು: ಸಚಿವ ಈಶ್ವರ ಖಂಡ್ರೆ