Budget 2025: ಇನ್ಮುಂದೆ 1 ಕೋಟಿ ಜನರು ಆದಾಯ ತೆರಿಗೆ ಪಾವತಿಸುವುದಿಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಆದಾಯ ತೆರಿಗೆ ವಿನಾಯ್ತಿಯನ್ನು 12 ಲಕ್ಷ ರೂ.ಗೆ ಹೆಚ್ಚಿಸುವುದರಿಂದ ಇನ್ನೂ 1 ಕೋಟಿ ಜನರು ಆದಾಯ ತೆರಿಗೆ ಪಾವತಿಸುವುದಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಕೇಂದ್ರ ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 2026ರ ಬಜೆಟ್ನಲ್ಲಿ 12 ಲಕ್ಷ ರೂ.ಗೆ ಹೆಚ್ಚಿಸಿದ್ದರಿಂದ ಇನ್ನೂ 1 ಕೋಟಿ ಜನರು ಆದಾಯ ತೆರಿಗೆ ಪಾವತಿಸುವುದಿಲ್ಲ ಎಂದರು. #WATCH | Delhi: Union Finance Minister Nirmala Sitharaman says, "There is no … Continue reading Budget 2025: ಇನ್ಮುಂದೆ 1 ಕೋಟಿ ಜನರು ಆದಾಯ ತೆರಿಗೆ ಪಾವತಿಸುವುದಿಲ್ಲ: ನಿರ್ಮಲಾ ಸೀತಾರಾಮನ್