ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ 1 ದಿನ ವೇತನ ಸಹಿತ ಮುಟ್ಟಿನ ರಜೆ: ಕಾರ್ಮಿಕ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು ವೇತನ ಸಹಿತವಾಗಿ ನೀಡಲು ಕಾರ್ಮಿಕ ಇಲಾಖೆ ಆದೇಶಿಸಿದೆ. ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ … Continue reading ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ 1 ದಿನ ವೇತನ ಸಹಿತ ಮುಟ್ಟಿನ ರಜೆ: ಕಾರ್ಮಿಕ ಇಲಾಖೆ ಆದೇಶ