BIG NEWS: ಮಹಿಳಾ ನೌಕರರಿಗೆ ಮಾಸಿಕ 1 ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೂ ಅನ್ವಯ ಆಗುವಂತೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಕಾರ್ಮಿಕ ಇಲಾಖೆಯ ಸರ್ಕಾರದ ಧೀನ ಕಾರ್ಯದರ್ಶಿ … Continue reading BIG NEWS: ಮಹಿಳಾ ನೌಕರರಿಗೆ ಮಾಸಿಕ 1 ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ