BREAKING: ಅಮೆರಿಕಾದಲ್ಲಿ ಹುಟ್ಟುಹಬ್ಬದ ಪಾರ್ಟಿ ಮೇಲೆ ಗುಂಡಿನ ದಾಳಿ: ಓರ್ವ ಸಾವು, 27 ಜನರಿಗೆ ಗಾಯ
ಓಹಿಯೋ: ಓಹಿಯೋದ ಅಕ್ರಾನ್ ನಲ್ಲಿ ಭಾನುವಾರ ಮುಂಜಾನೆ ಹುಟ್ಟುಹಬ್ಬದ ಪಾರ್ಟಿಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, 27 ಜನರನ್ನು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಂಕಿತ ಇನ್ನೂ ತಲೆಮರೆಸಿಕೊಂಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ, ಶೂಟಿಂಗ್ ಘಟನೆಯ ನಂತರ ಅನೇಕ ಆಸ್ಪತ್ರೆಗಳನ್ನು ಲಾಕ್ ಡೌನ್ ಮಾಡಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. A mass shooting has reportedly occurred at a birthday party. More than 27 people have … Continue reading BREAKING: ಅಮೆರಿಕಾದಲ್ಲಿ ಹುಟ್ಟುಹಬ್ಬದ ಪಾರ್ಟಿ ಮೇಲೆ ಗುಂಡಿನ ದಾಳಿ: ಓರ್ವ ಸಾವು, 27 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed