Breaking news: ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ… ವಿಡಿಯೋ
ಮುಂಬೈ(ಮಹಾರಾಷ್ಟ್ರ): ಮುಂಬೈನ ಕುರ್ಲಾದಲ್ಲಿ ಸೋಮವಾರ ರಾತ್ರಿ 11.30ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 30 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಂತ್ರ ಅವಶೇಷಗಳಡಿ ಸಿಲುಕಿದ್ದ 12 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಓರ್ವ ಸಾವನ್ನಪ್ಪಿದ್ದಾನೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. #WATCH Four-storey building collapse in Kurla, Mumbai | 1 more rescued alive. Rescue … Continue reading Breaking news: ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ… ವಿಡಿಯೋ
Copy and paste this URL into your WordPress site to embed
Copy and paste this code into your site to embed