ಪುಣೆ: ಮಹಾರಾಷ್ಟ್ರದ ಜಲ್ಗಾಂವ್ನ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 17 ಜನರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮಹಾರಾಷ್ಟ್ರದ ಜಲ್ಗಾಂವ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು ಭೀಕರ ಸ್ಪೋಟ ಸಂಭವಿಸಿದೆ. ಈ ಸ್ಪೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 17 ಮಂದಿ ಕಾರ್ಮಿಕರು ಗಾಯಗೊಂಡಿದೋರಾಗಿ ಹೇಳಲಾಗುತ್ತಿದೆ.
ಸ್ಫೋಟದ ನಂತರ ಇಡೀ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯೊಳಗೆ ಇನ್ನೂ ಕೆಲವರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ಸ್ಯಾನಿಟರಿ ಪ್ಯಾಡ್’ ನಂತೆ ಚೀನಾದಲ್ಲಿ ರೈಲು ನಿಲ್ದಾಣ ನಿರ್ಮಾಣ! ಫೋಟೋ ವೈರಲ್