ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 10 ಸಾವಿರ ಕೋಟಿ ಹಣ ವ್ಯಯ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ

ಚಿತ್ರದುರ್ಗ : ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವ್ಯಯಿಸಿದೆ. ಹೊಳಲ್ಕೆರೆ ತಾಲೂಕಿಗೆ 293 ಕೋಟಿ ರೂ.ಗೂ ಅಧಿಕ ಹಣವನ್ನು ವೆಚ್ಚ ಮಾಡುವ ಮೂಲಕ ಜನತೆಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ತಾಲೂಕಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ … Continue reading ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 10 ಸಾವಿರ ಕೋಟಿ ಹಣ ವ್ಯಯ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ